ಚಿಕ್ಕನಾಯಕನಹಳ್ಳಿ:
ಪಟ್ಟಣದ ನೆಹರು ವೃತ್ತದಲ್ಲಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರು ನಿಧನ ಹೊಂದಿದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಸಂತಾಪ ಸಭೆಯಲ್ಲಿ ಶಾಸಕ ಜೆ.ಸಿ.ಮಾಧುಸ್ವಾಮಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಹೆಚ್.ಆರ್.ಶಶಿಧರ್, ಕಾರ್ಯದರ್ಶಿ ನಿರಂಜನ್‍ಮೂರ್ತಿ, ಜಿಲ್ಲಾ ಯುವ ಮೊರ್ಚಾ ಕಾರ್ಯದರ್ಶಿ ಅಣೆಕಟ್ಟೆ ರಾಕೇಶ್, ತಾ.ಪಂ.ಸದಸ್ಯೆ ಶೈಲಾಶಶಿಧರ್, ಪ್ರಧಾನ ಪುರಸಭಾಸದಸ್ಯರಾದ ಸಿ.ಪಿ.ಮಹೇಶ್, ಸಿ.ಎಂ.ರಂಗಸ್ವಾಮಿ, ರೂಪಾ, ಮಾಜಿ ಬಿಜೆಪಿ ಅಧ್ಯಕ್ಷ ಮಿಲ್ಟ್ರೀಶಿವಣ್ಣ, ಸಂಘಪರಿವಾರದ ವೇದಮೂರ್ತಿ, ಹುಳಿಯಾರಿನ ವಿಶ್ವೇಶ್ವರಯ್ಯ, ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
