ಲಘು ವಾಹನಗಳಿಗೆ ಸಂಚಾರ ಮುಕ್ತ

ಕೊಡಗು:

ಕೊಡಗು ಜಿಲ್ಲೆಯ ಗೋಣಿಕೊಪ್ಪ, ವೀರಾಜಪೇಟೆ ಮತ್ತು ಮಡಿಕೇರಿ ಮಾರ್ಗದ ರಸ್ತೆಯನ್ನು ಸಂಚಾರ ಮುಕ್ತಗೊಳಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಲಘುವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಭಾರಿ ವಾಹನಗಳ ಅಂದರೆ, ಬಸ್,ಲಾರಿಗಳ ಸಂಚಾರಕ್ಕೆ ಅನುಮತಿ ನಿರಾಕರಿಸಲಾಗಿದೆ.

Recent Articles

spot_img

Related Stories

Share via
Copy link