ತುಮಕೂರು
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಶ್ರೀದೇವಿ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀದೇವಿ ಛಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ ರವರು ಶಿಬಿರಕ್ಕೆ ಶುಭ ಹಾರೈಸಿದರು. ಚಿತ್ರದಲ್ಲಿ ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಟಿ.ವಿ. ಬ್ರಹ್ಮದೇವಯ್ಯ, ಶ್ರೀದೇವಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಲಲಿತಾ, ಡಾ.ಪ್ರಿಯದರ್ಶಿನಿ, ಲೂಕಸ್.ಕೆ, ರುಕ್ಸರ್, ಮೆಹಬುಬ್ ಅಲಿ, ಶರತ್, ಮಂಜು, ಗುರುಪ್ರಸಾದ್ ಮುಂತಾದವರು ಚಿತ್ರದಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








