ಬ್ಯಾಡಗಿ:
ನಿನ್ನೆಯಷ್ಟೇ ಮುಕ್ತಾಯಗೊಂಡ ತಾಲ್ಲೂಕ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ‘ಥ್ರೋಬಾಲ್’ ಸ್ಪರ್ಧೆಯಲ್ಲಿ ಗುಂಡೇನಹಳ್ಳಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.. ವಿಜೇತ ಕ್ರೀಡಾಪಟುಗಳೊಂದಿಗೆ ಶಿಕ್ಷಕ ಸಿಬ್ಬಂದಿ..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ