ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗುಬ್ಬಿ
ತಾಲ್ಲೂಕಿನ ಯಡವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7 ನೇತರಗತಿ ವಿದ್ಯಾರ್ಥಿ ಕೆ.ಹೆಚ್.ಮಾರುತಿ ತಾಲ್ಲೂಕು ಮಟ್ಟದ ಕ್ರೀಢಾಕೂಟದಲ್ಲಿ ತಟ್ಟೆ ಎಸೆತ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link