ತುಮಕೂರು
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಕೊಡಗು ಸಂತ್ರಸ್ಥರ ನಿಧಿಗೆ ನೀಡಲಾದ ಮೊತ್ತ ರೂ.32480.00 ಗಳ ಡಿ.ಡಿ ಯನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಅನಿತಾ ರವರಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆರ್.ಮೂಗೇಶಪ್ಪ ರವರು ಹಾಗೂ ಕಾಲೇಜಿನ ಸಿಬ್ಬಂದಿಗಳು ಹಸ್ತಾಂತರಿಸಿದರು.