ತುಮಕೂರು
2018-19 ನೇ ಸಾಲಿನಲ್ಲಿ ತುಮಕೂರು ತಾಲ್ಲೂಕು ಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಗುಂಪು ಆಟಗಳಾದ ಕಬಡ್ಡಿ, ಥ್ರೋಬಾಲ್ ಮತ್ತು ಚೆಸ್‍ನಲ್ಲಿ ಪ್ರಥಮ ಸ್ಥಾನಗಳಿಸಿ ಮತ್ತು ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಈಜು ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಹಾಗೂ ಅಥ್ಲೆಟಿಕ್ಸ್ ನಲ್ಲಿ ಟ್ರಿಪಲ್ ಜಂಪ್, 4X400 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ, ಜಾವಲಿನ್ ಥ್ರೋ 800ಮೀ, ದ್ವಿತೀಯ ಸ್ಥಾನ ಹಾಗೂ ಹ್ಯಾಂಡ್‍ಬಾಲ್ ಮತ್ತು ಕರಾಟೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಬೇಕಾಗಿ ತಮ್ಮಲ್ಲಿ ಸವಿನಯ ಪ್ರಾರ್ಥನೆ.