ರೇವಣ್ಣ ಭೇಟಿಯಾದ ಸತೀಶ್ ಜಾರಕಿಹೊಳಿ

 ಬೆಂಗಳೂರು:Related image

      ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವ ರೇವಣ್ಣ ಅವರನ್ನು ಬೆಂಗಳೂರು ವಿಧಾನಸೌಧದ ಅವರ ಕೊಠಡಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಚರ್ಚಿಸಿದರು.

      ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ನನಗೆ ಯಾವುದೇ ಆಫರ್ ಬಂದಿಲ್ಲ. ಒಂದು ವೇಳೆ ಆಫರ್ ಬಂದರೂ ಕೂಡಾ ನಾನು ಬಿಜೆಪಿಗೆ ಹೋಗುವುದಿಲ್ಲ. ಬೆಳಗಾವಿ ಸಮಸ್ಯೆಯನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿರುವ ಅವರು, 15 ದಿನದ ಒಳಗೆ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಸಚಿವ ಡಿ.ಕೆ.ಶಿವಕುಮಾರ್ ಬಗ್ಗೆ ನನಗೆ ಅಸಮಧಾನವಿದೆ ಎಂದು ಹೇಳಿದರು.  

 

Recent Articles

spot_img

Related Stories

Share via
Copy link