ನಾವು ಬಿಜೆಪಿಗೆ ಹೋಗುವುದಿಲ್ಲ : ಬಿಬಿಎಂಪಿ ಪಕ್ಷೇತರ ಸದಸ್ಯರು

 ಬೆಂಗಳೂರು:

      ನಾವು ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಹೋಗುವುದಿಲ್ಲ ಎಂದು ಬೆಂಗಳೂರು ಮಹಾನಗರಪಾಲಿಕೆ ಪಕ್ಷೇತರ ಸದಸ್ಯರು ತಿಳಿಸಿದ್ದಾರೆ.

      ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ನಾವುಗಳು ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ಹೊರತು ಪಡಿಸಿ ಬೇರಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿರುವ ಅವರು, ಬಿಜೆಪಿಯ ಯಾವೊಬ್ಬ ನಾಯಕರೂ ಕೂಡಾ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link