ರಾಣೆಬೆನ್ನೂರು:
ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ಸೆಪ್ಟೆಂಬರ್ 17 ರಂದು ಶ್ರೀ ವಿಶ್ವಕರ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೀರೇಶ್ ಬಡಿಗೇರ್, ಮೌನೇಶ್ ಬಡಿಗೇರ್, ಪೂರ್ವಾಚಾರಿ ಬಡಿಗೇರ, ಮಾಲತೇಶ್ ಕೆ ಬಡಿಗೇರ್ ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ