ಸಿರಾ
ತಾಲ್ಲೂಕು ಬರಗೂರಿನ ಜೈ ಗಣೇಶ್ ಯುವಕರ ಸಂಘದಿಂದ ಪ್ರತಿಷ್ಟಾಪಿಸಲಾಗಿದ್ದ ಗಣೇಶ್ ಮೂರ್ತಿಯನ್ನು ವಿಸರ್ಜಿಸುವ ಸಂದರ್ಭದಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಭಾಗವಹಿಸಿ ಯುವಕರಲ್ಲಿ ಸ್ಪೂರ್ತಿ ತುಂಬಿದರು, ಕಾಂಗ್ರೇಸ್ ಮುಖಂಡ ಹಲಗುಂಡೇಗೌಡ, ಗ್ರಾಪಂ ಅದ್ಯಕ್ಷೆ ಲಕ್ಷ್ಮೀನರಸಮ್ಮ, ರಂಗನಾಥ್, ಕಂಬಿ ಮಂಜುನಾಥ್ ಇದ್ದರು. ಹೂವಿನ ಅಲಂಕಾರದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ನೂರಾರು ಭಕ್ತರು ಗಣಪತಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ