ಹಿರಿಯೂರು:
ನಗರದ ಶ್ರೀ ವಾಗ್ದೇವಿ ಕನ್ನಡ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂ. ಜಯರಾಜ್ ಚಿತ್ರದುರ್ಗದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ 2018-19ನೇ ಸಾಲಿನ ಅಥ್ಲೆಟಿಕ್ ಕ್ರೀಡಾಕೂಟದ 3000 ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿದ್ದಾನೆ. ಇದೆ ಶಾಲೆಯ ವಿದ್ಯಾರ್ಥಿನಿ ಕು. ಹೆಚ್. ಕೆ. ದೀಪಿಕಾ 3000 ಮೀ ಓಟದಲ್ಲಿ ಕಂಚಿನ ಪದಕ ಪಡೆದಿದ್ದಾರೆಂದು ಕ್ರೀಡಾ ತರಬೇತುದಾರರಾದ ಶಿವಶಂಕರ್‍ಮಠದ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








