ಬೆಂಗಳೂರು:
ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 3ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅರಣ್ಯ ಸಚಿವ ಆರ್.ಶಂಕರ್, ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿ ಅನಾವರಣ ಮಾಡಿದ ಅವರು, ಖಾಲಿ ಹುದ್ದೆಗಳನ್ನು ತುಂಬಲು ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ನಂತರ ಸಚಿವರು ಮುದ್ದೇನಹಳ್ಳಿ ಬಳಿ ಇರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ನಾತಕೋತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ