ನೀರಿಗಿಳಿದ ಎಮ್ಮೆಯನ್ನು ಹಿಡಿಯಲು ಹೋಗಿ ರೈತನ ಸಾವು

ಕೃಷ್ಣರಾಜಪೇಟೆ

        ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಕೆರೆಯ ಬಳಿ ಎಮ್ಮೆ ಮೇಯಿಸಲು ಹೋಗಿದ್ದ ರೈತ ನೀರಿನಲ್ಲಿ ಮುಳುಗಿ ಸಾವು…ಮುರುಕನಹಳ್ಳಿ ಗ್ರಾಮದ ರೈತ ನಂಜೇಗೌಡ(70). ನೀರಿಗಿಳಿದ ಎಮ್ಮೆಯನ್ನು ಹಿಡಿಯಲು ಹೋಗಿ ಕೆರೆಯ ನೀರಿನಲ್ಲಿದ್ದ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ…ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಶ್ರೀನಿವಾಸರಾವ್ ಮತ್ತು ಸಿಬ್ಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿ ನೀರಿನಿಂದ ಮೃತ ದೇಹವನ್ನು ಹೊರತೆಗೆದು ಮೃತರ ವಾರಸುದಾರರಿಗೆ ಒಪ್ಪಿಸಿದ್ದಾರೆ.

         ಈ ಘಟನೆಯನ್ನುವೀಕ್ಷಿಸಲು ಸಾವಿರಾರು ಗ್ರಾನಸ್ಥರು ಜಮಾಯಿಸಿದ್ದರು…ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಮುರುಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೊಂಡಾಡಿದ್ದಾರೆ….

 News by Bora Nayak

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link