ಚಿತ್ರದುರ್ಗ;
ಚಿತ್ರದುರ್ಗ ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧಿ ಜಯಂತಿ ಅಚರಿಸಲಾಯಿತು ಗೃಹ ರಕ್ಷಕ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ ಸಂಧ್ಯಾರವರು ಹಾಗೂ ಜಿಲ್ಲಾ ಭೋದಕರಾದ ಜಿ. ಹೆಚ್ ಲೋಕೆಶ್ ಉಪಸ್ಥಿತರಿದ್ದರು ಗಾಂಧಿ ಜಯಂತಿ ಅಂಗವಾಗಿ ಗೃಹ ರಕ್ಷಕ ದಳದ ಸಿಬ್ಬಂದಿಯವರಿಂದ ಸ್ವಚ್ಚತಾ ಕಾರ್ಯಕ್ರಮ ನೆಡೆಯಿತು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/3-3.gif)