ಬೆಂಗಳೂರು:
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆ ಭೀಳುವ ಸಾಧ್ಯತೆಯಿದ್ದ, ಇನ್ನೂ ಐದು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ನಾಳೆ ಭಾರಿ ಚಂಡಮಾರುತದ ಭೀತಿ ಇದ್ದು, ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 10ರವರೆಗೆ ಸಮುದ್ರಕ್ಕಿಳಿಯದಂತೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
