ಚುನಾವಣೆ ಬೆನ್ನಲ್ಲೇ ಉಗ್ರರ ಪುಂಡಾಟ

ಶ್ರೀನಗರ: 

          ಕಾಶ್ಮಿರದ ಕರ್ಫಲಿ ಮೊಹಲ್ಲಾದಲ್ಲಿ ಉಗ್ರಗಾಮಿಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಘಟನೆಯಲ್ಲಿ ಒಬ್ಬ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಇಬ್ಬರು ಪ್ರಭಾವಿ ವ್ಯಕ್ತಿಗಳು ಎನ್ನಲಾಗಿದೆ.

ಇನ್ನು ಸದ್ಯ ಕಾಶ್ಮಿರದಲ್ಲಿ ಸ್ಥಳೀಯ ಸಂಸ್ಥೆಗಳ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಎರಡು ದಿನ ಬಾಕಿ ಇರುವಾಗ  ಉಗ್ರರರ ಈ ಗುಂಡಿನ ದಾಳಿ ಜನರಲ್ಲಿ ಆತಂಕ ಮೂಡಿಸಿದೆ .

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link