ದಾವಣಗೆರೆ:
ಇತ್ತೀಚೆಗೆ ಬೆಂಗಳೂರಿನ ಈಸ್ಟ್ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ನ್ಯಾಷ್ನಲ್ ಕಾನ್ಫರೆನ್ಸ್ ಆನ್ ಅಡ್ವಾನ್ಸ್ ಇನ್ ಸಿವಿಲ್ ಇಂಜಿನಿಯರಿಂಗ್ ಕಾರ್ಯಕ್ರಮದಲ್ಲಿ ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಭೀಮಾಶಂಕರ್, ಅಂಜಿನಪ್ಪ.ಕೆ, ಮಾರ್ಗದರ್ಶಕರಾದ ಪ್ರೊ.ದೇವರಾಜ್ ಜಿ.ಸಿ, ಉಮೇಶ್ ಹೆಚ್.ಎ ಹಾಗೂ ಓಂಕಾರ್ ಎ. ಕುರ್ಡೇಕರ್ ಬೆಸ್ಟ್ ಪೇಪರ್ ಪ್ರೆಸೆಂಟೇಷನ್ ಅವಾರ್ಡ್ ಪಡೆದಿದ್ದಾರೆ.
ಈ ವಿಜೇತರಿಗೆ ಕಾಲೇಜಿನ ಪ್ರಾಂಶುಪಾಲ ಟಿ.ಎಸ್.ಮಂಜುನಾಥ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ರಾಹುಲ್ ಜೆ. ಪಾಟೀಲ್ ಹಾಗೂ ಅಧ್ಯಾಪಕರು ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/best-paper-presentetion.gif)