ನಾಡಹಬ್ಬ ಆಚರಣೆಗೆ ಸರ್ಕಾರದಿಂದ 75 ಲಕ್ಷ ರೂಪಾಯಿ

ಮಡಿಕೇರಿ

       ಮಡಿಕೇರಿ ದಸರಾಗೆ 50 ಲಕ್ಷ ರೂಪಾಯಿ, ಗೋಣಿ ಕೊಪ್ಪಲು ದಸರಾಗೆ 25 ಲಕ್ಷ ರೂಪಾಯಿ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಾಡಹಬ್ಬ ಆಚರಣೆಗೆ ಸರ್ಕಾರ 75 ಲಕ್ಷ ರೂಪಾಯಿ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ.

     ಅವರು ಮಡಿಕೇರಿಯಲ್ಲಿ ಜಿಲ್ಲಾ ದಸರಾ ಆಚರಣೆ ಕುರಿತ ಸಭೆಯಲ್ಲಿ ಮಾತನಾಡಿ, ಪ್ರಕೃತಿ ವಿಕೋಪದಿಂದ ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ದಸರಾ ಆಚರಣೆಯನ್ನು ವಿಜೃಂಭಣೆಯ ಬದಲಿಗೆ ಸಾಂಪ್ರದಾಯಕವಾಗಿ ಆಚರಿಸುವಂತೆ ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link