ಭೋಪಾಲ್:
ಎನ್.ಡಿ.ಎ ಮಿತ್ರ ಪಕ್ಷವಾದ ಶಿವಸೇನಾ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದ ಒಟ್ಟು 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ ಪಟ್ಟಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ತನ್ನ ಶಕ್ತಿ ಪ್ರದರ್ಶನಕ್ಕೆ ಅಖಾಡಕ್ಕೆ ತಯಾರಾಗಿದೆ ಎಂದು ಶಿವಸೇನೆ ತಿಳಿಸಿದೆ. ಅಭ್ಯರ್ಥಿಗಳ ಪಟ್ಟಿ ಈ ರೀತಿಯಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








