ಬೆಂಗಳೂರು :
ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರಕ್ಕೆ ಬರುತ್ತಿಲ್ಲ. ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿ ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸಿ.ಎಂ. ಇಬ್ರಾಹಿಂ, ಡಿ.ಕೆ.ಶಿವಕುಮಾರ್, ರಾಜಶೇಖರ್ ಪಾಟೀಲ್, ಶಿವಾನಂದ ಪಾಟೀಲ್, ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಶರಣಪ್ರಕಾಶ್ ಪಾಟೀಲ್, ವೆಂಕಟರಮಣಪ್ಪ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಯು.ಟಿ.ಖಾದರ್, ಜಯಮಾಲಾ, ದೇಶಪಾಂಡೆ, ಶಿವಶಂಕರ್ ರೆಡ್ಡಿ, ರಮಾನಾಥ್ ರೈ. ಕೆ.ಸಿ.ವೇಣುಗೋಪಾಲ್ ಅವರು ಉಪಚುನಾವಣೆಗೆ ಪ್ರಚಾರಕ್ಕೆ ಹೋಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ