ಗದಗ;
ಇಲ್ಲಿನ ತೋಂಟದಾರ್ಯಮಠದ ಶ್ರೀ ಸಿದ್ದಲಿಂಗಶ್ರೀಗಳು ಲಿಂಗೈಕ್ಯವಾದ ಹಿನ್ನೆಲೆಯಲ್ಲಿ ಸಿದ್ಧರಾಮಶ್ರೀಗಳನ್ನು ಶ್ರೀಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಶ್ರೀಗಳು, ಸಿದ್ಧಲಿಂಗಶ್ರೀಗಳ ಆಶೀರ್ವಾದದಿಂದ ಶ್ರೀಮಠವನ್ನು ಮುನ್ನೆಡೆಸಿಕೊಂಡು ಹೋಗುವುದಾಗಿ ತಿಳಿಸಿದ ಅವರು, ನನ್ನ ಮೇಲಿನ ಪ್ರೀತಿ-ವಿಶ್ವಾಸದಿಂದ ನನ್ನನ್ನು ಈ ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








