ಬಳ್ಳಾರಿ:
ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ರಾಜ್ಯದ ಶ್ರೀಮಂತನಂತೆ, ಅವರ ಹಣದಿಂದಲೇ ಅವರು ಚುನಾವಣೆ ಮಾಡ್ತಾರಂತೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಶಂಕರಬಂಡೆ ಗ್ರಾಮದಲ್ಲಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡುತ್ತಿದ್ದ ಅವರು, ಎಲ್ಲರೂ ಬಳ್ಳಾರಿಗೆ ಬಂದು ಗೂಟ ಹೊಡೆದು ನಿಂತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
