ಸಮುದ್ರದಲ್ಲಿ ವಿಮಾನ ಪತನ

ಜಕಾರ್ತ: 
         ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಇಂದು ನಡೆದಿದೆ ಅದರಲ್ಲಿ ಸುಮಾರು 189 ಮಂದಿ ಪ್ರಯಾಣಿಕರಿದ್ದರು. 
          ಜಕಾರ್ತದಿಂದ ಪಾಂಗ್ ಕಲ್ ಪಿನಾಗ್ ದ್ವೀಪಕ್ಕೆ ವಿಮಾನ ಇಂದು ಬೆಳಿಗ್ಗೆ ಹೊರಟಿತ್ತು. ಟೇಕ್ ಆಫ್ ಆದ 13 ನಿಮಿಷಗಳ ಬಳಿಕ ವಿಮಾನ ನಾಪತ್ತೆಯಾಗಿರುವುದಾಗಿ ಹೇಳಿದ್ದರು. 7.30ರ ವೇಳೆ ದ್ವೀಪದಲ್ಲಿ ವಿಮಾನ ಇಳಿಯಬೇಕಿತ್ತು. ಆದರೆ, ವಿಮಾನ ಜಾವಾ ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link