ನಾಡಗೀತೆಗೆ ಕತ್ತರಿ ಹಾಕುವಂತೆ ಕಸಾಪ ಮನವಿ

ಬೆಂಗಳೂರು:
          ಕರ್ನಾಟಕದ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ” ಹಾಡನ್ನು 9 ನಿಮಿಷಗಳು ಹಾಡಲಾಗುತ್ತಿದ್ದು, ಅದನ್ನು 2 ನಿಮಿಷ 30 ಸೆಕಂಡ್ ಗಳಷ್ಟು ಕತ್ತರಿ ಪ್ರಯೋಗ ಮಾಡಲು ನಿರ್ಧರಿಸಲಾಗಿದೆ ಎಂದು ಕಸಾಪ ತಿಳಿಸಿದೆ . 
         ಕನ್ನಡ ಸಾಹಿತ್ಯ ಪರಿಷತ್ ಮತ್ತು ಬರಹಗಾರರು ಹಾಗೂ ಕನ್ನಡಪರ ಚಳುವಳಿಗಾರರು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link