ನಾಳೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಧ್ವಜ ದಿನ

ಬೆಂಗಳೂರು

        ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಪ್ರಯುಕ್ತ, ಧ್ವಜ ಚೀಟಿಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಗರದಲ್ಲಿಂದು ಬಿಡುಗಡೆ ಮಾಡಿದರು.

       ಸಚಿವರಾದ ಜಮೀರ್ ಅಹ್ಮದ್, ಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರತಿ ವರ್ಷ ನವೆಂಬರ್ 7 ರಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಧ್ವಜ ದಿನ ಆಚರಿಸಲಾಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link