ಡಿಜಿಟಲ್ ಲೈಬ್ರರರಿಗೆ ಸಚಿವರ ಜಮೀರ ಅಹ್ಮದ್ ಖಾನ್ ಚಾಲನೆ

ಹಾವೇರಿ

          ಹಾವೇರಿ ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ನೂತನವಾಗಿ ಆರಂಭಿಸಲಾದ ಡಿಜಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನಕ್ಕೆ ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು, ಹಜ್ ಹಾಗೂ ವಕ್ಫ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಇವರು ಚಾಲನೆ ನೀಡಿದರು.

       ಆನ್‍ಲೈನ್ ಮೂಲಕ ಗ್ರಂಥಾಲಯ ಸದಸ್ಯರ ವಿವರ ಹಾಗೂ ಪುಸ್ತಕಗಳ ವಿವವರನ್ನು ಆನ್‍ಲೈನ್ ಮೂಲಕವೇ ಶೀರ್ಷಿಕೆವಾರು, ಲೇಖಕರವಾರು ಓದುಗರು ವೀಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.

         ಈ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್.ಶಂಕರ್, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಶಾಸಕರಾದ ನೆಹರು ಓಲೇಕಾರ, ಬಿ.ಸಿ.ಪಾಟೀಲ, ವಿರಪಾಕ್ಷಪ್ಪ ಬಳ್ಳಾರಿ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಗ್ರಂಥಾಲಯ ಇಲಾಖೆ ನಿರ್ದೇಶಕರಾದ ಸತೀಶಕುಮಾರ, ಜಿಲ್ಲಾ ಗ್ರಂಥಾಲಯ ಅಧಿಕಾರಿ ಅಖಿಲೇಶ್ವರಿ, ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link