ಅಜ್ಮೀರ್ :
ಕಾಂಗ್ರೇಸ್ ಉಪಾಧ್ಯಕ್ಷ ಹಾಗೂ ಅಮೇಥಿ ಸಂಸದ ರಾಹುಲ್ ಗಾಂಧಿ ಇಂದು ಮಹಾರಾಷ್ಟ್ರದ ಪ್ರಸಿದ್ದ ದರ್ಗಾ 13 ನೇ ಶತಮಾನದ ಸೂಫಿ ಸಂತ ಖ್ವಾಜಾ ಮೊಹಿನ್ನುದ್ದಿನ್ ಚಿಷ್ಠಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ ರಾಜಸ್ತಾನದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ತೆರಳಿದ ರಾಹುಲ್ ಗಾಂಧಿ ದರ್ಗಾಕ್ಕೆ ಚಾದರ್ ಸಮರ್ಪಿಸುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಮೂಲಗಳಿಂದ ತಿಳಿದು ಬಂದಿದೆ .
ರಾಹುಲ್ ಗಾಂದಿಯವರು ಈ ಹಿಂದೆ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿದ ಬಳಿಕ ಈಗ ಜನಾಂಗೀಯ ಅಲ್ಪಸಂಖ್ಯಾತರ ಮನವೊಲಿಕೆಗೆ ಮುಂದಾಗಿದ್ದಾರೆ ಎಂದು ಟೀಕಾಕಾರರು ಲೇವಡಿ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ