ಬೆಂಗಳೂರು
ರಾಜ್ಯದ ಕರಾವಳಿಯ ಹಲವೆಡೆ ಮಳೆಯಾಗಿದೆ. ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.ವಿಜಯಪುರದಲ್ಲಿ ದಿನದ ಕನಿಷ್ಠ ತಾಪಮಾನ14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ಸುತ್ತಮತ್ತ ಶುಭ್ರ ಆಕಾಶ. ಬೆಳಗಿನ ವೇಳೆ ಕೆಲವು ಪ್ರದೇಶದಲ್ಲಿ ಮಂಜು ಬೀಳಲಿದೆ. ಗರಿಷ್ಠ 19, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು ಸಾಧ್ಯತೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








