ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು

         ಬ್ಯಾಂಕ್‍ಗಳ ಬಳಿ ಹೊಂಚು ಹಾಕಿ ಕುಳಿತು ಹಣ ಡ್ರಾ ಮಾಡಿಕೊಂಡು ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ ಅವರ ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್‍ನ್ನು ನೆಲಮಂಗಲ ಟೌನ್ poಲೀಸರು ಬಂಧಿಸಿ 8 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

         ಆಂಧ್ರದ ನೆಲ್ಲೂರಿನ ಜಪಾನಿಯ, ಸ್ಯಾಮ್ ಸನ್, ಅರ್ಜುನ್, ರಾಕೇಶ್, ಸುನಿಲ್, ರಾಕೇಶ್, ವಿಜಯ ಕುಮಾರ್, ಭಾಸ್ಕರ್ ಸೇರಿ, 8 ಮಂದಿ ಅಂತಾರಾಜ್ಯ ಕಳ್ಳರನ್ನು ಬಂಧಿಸಿ, ಇವರ ತಂಡದಲ್ಲಿದ್ದು ಪರಾರಿಯಾಗಿರುವ ಇನ್ನೂ ಮೂವರಿಗಾಗಿ ತೀವ್ರಶೋಧ ನಡೆಸಲಾಗಿದೆ ಎಂದು ಗ್ರಾಮಾಂತರ ಎಸ್‍ಪಿ ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link