ಕುಣಿಗಲ್
ಕುಣಿಗಲ್ ಶಾಸಕರಾದ ಡಾ.ರಂಗನಾಥ್ ಅವರು ಇಂದು ಕೆ.ಶಿಪ್ ಅಧಿಕಾರಿಗಳ ಸಭೆ ನಡೆಸಿ ನಗರದ ಮಧ್ಯೆ ಇರುವ ಹೆದ್ದಾರಿ ಸಮಸ್ಯೆ ಸೇರಿದಂತೆ ಕ್ಷೇತ್ರದ ಸಮಗ್ರ ರಸ್ತೆ ಸೌಲಭ್ಯ ಹಾಗೂ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ ತುರ್ತಾಗಿ ಕೆಲಸ ಆರಂಭಿಸಲು ಹೇಳಿದ್ದಾರೆ ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು ಕೆಲಸಗಳನ್ನು ತ್ವರಿತವಾಗಿ ಪ್ರಾರಂಭಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








