ಮುಂಬೈ ದಾಳಿ: ಸತ್ಯ ಬಾಯಿಬಿಟ್ಟ ಪಾಕ್…?

ಇಸ್ಲಾಮಾಬಾದ್:
           ಇಷ್ಟು ದಿನಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ತಾನು ಮಾಡಿದ್ದ ತಪ್ಪು ಒಪ್ಪಿಕೊಂಡಿದೆ ಮುಂಬೈ ದಾಳಿಯಲ್ಲಿ ತನ್ನ ನೆಲದ ಲಕ್ಷರ್-ಎ-ತ್ಯೊಬಾ ಸಂಘಟನೆಯ ಹಸ್ತ ಇರುವುದನ್ನು ಒಪ್ಪಿಕೊಂಡಿದೆ ಎಂದು  ಪಾಕ್ ಪ್ರಧಾನಿ ಇಮ್ರಾನ್ ಖಾನ್  ಹೇಳಿದ್ದಾರೆ. 
          2008ರ ಮುಂಬೈ ದಾಳಿ ಪ್ರಕರಣದ ಪ್ರಸ್ತುತ ಸ್ಥಿತಿಯನ್ನು ತಿಳಿಸುವಂತೆ ನಮ್ಮ ಸರ್ಕಾರವನ್ನು ಕೇಳಿದ್ದೇನೆ. ಇದೊಂದು ಭಯೋತ್ಪಾದಕ ದಾಳಿಯಾಗಿರುವುದರಿಂದ ವಿಶೇಷ ಕ್ರಮಗಳನ್ನು ಕೈಗೊಂಡು ಪ್ರಕರಣವನ್ನು ಇತ್ಯಾರ್ಥಗೊಳಿಸಲು ಹೇಳಿದ್ದೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link