Lead Newsತುಮಕೂರುಶ್ರೀಗಳ ಆರೋಗ್ಯ ವಿಚಾರಿಸಲು ನಗರಕ್ಕೆ ಸಿಎಂ ಆಗಮನ..!!By Prajapragathi - January 4, 20190209 ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ತುಮಕೂರಿಗೆ ಇಂದು ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಿದ್ಧಗಂಗಾ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ನಿನ್ನೆ ರಾತ್ರಿ ಸಿದ್ಧಗಂಗಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ವಿಚಾರಿಸಲು ಇಂದು ಸಿಎಂ ತುಮಕೂರಿಗೆ ಆಗಮಿಸುತ್ತಿದ್ದಾರೆ. ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ Share via: Facebook WhatsApp Telegram Twitter More