ಉತ್ತರಪ್ರದೇಶ:
ಅತ್ಯಾಚಾರ ನಡೆಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದ್ದರಿಂಡ ಮನನೊಂದ ಅತ್ಯಾಚಾರ ಸಂತ್ರಸ್ಥೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ನಡೆದಿದ್ದ ಈ ಪ್ರಕರಣ ಸಂಬಂಧ ಇಬ್ಬರು ಯುವಕರ ವಿರುದ್ಧ ದೂರು ದಾಖಲಾಗಿತ್ತು. ಪ್ರಾರಂಭದಲ್ಲಿ ಸ್ಥಳೀಯ ಪೋಲೀಸರು ತನಿಖೆ ಕೈಗೊಂಡಿದ್ದರು. ನಂತರ ಪ್ರಕರಣವನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿತ್ತು








