ತುಮಕೂರು :
ನಗರದ ಸಿದ್ದಗಂಗಾ ಮಠದಲ್ಲಿ ಪ್ರತಿದಿನ ನಡೆಯುವ ಪ್ರಾರ್ಥನೆಯಲ್ಲಿ ಸಿದ್ದಗಂಗೆಯ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮಿಗಳು ಎಂದಿನಂತೆ ಪ್ರಾರ್ಥನೆಯಲ್ಲಿ ಪಾಲ್ಗೊಂಡರು ಪ್ರಾರ್ಥನೆ ಸಮಯದಲ್ಲಿ ಇದ್ದಕ್ಕಿದಂತೆ ಭಾವುಕರಾದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ