ಬೆಂಗಳೂರು
ಅಗ್ನಿಶಾಮಕ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ 6 ಹಿರಿಯ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಪದಕ ದೊರೆತಿದೆ
ಬೆಂಗಳೂರು ಉತ್ತರ ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ದೇವರಾಜು, ಆರ್.ಎ ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಪಿಎಂಎಸ್ ಘಟಕ ಅಗ್ನಿಶಾಮಕ ಅಧಿಕಾರಿ ಟಿ ಪಾರ್ಥಸಾರಥಿ, ಸಂಕೇಶ್ವರ ಅಗ್ನಿಶಾಮಕ ಠಾಣೆಯ ಎಂ.ಬಿ ಮುಧೋಳ, ಹೊನ್ನಾಳಿಯ ಠಾಣೆಯ ಸಹಾಯಕ ಅಗ್ನಿಶಾಮಕ ಅಧಿಕಾರಿ ತಿಪ್ಪೇಶಪ್ಪ ಹಾಗೂ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಗ್ನಿಶಾಮಕ ಬಿ.ಶೇಖರ್ ಅವರಿಗೆ ರಾಷ್ಟ್ರಪತಿ ಶಾಘ್ಲನೀಯ ಸೇವಾ ಪದಕ ಪ್ರಶಸ್ತಿ ದೊರೆತಿದೆ.
ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪ್ರಧಾನ ಕಚೇರಿಯ ಉಪನಿರ್ದೇಶಕ (ತಾಂತ್ರಿಕ) ಶಿವಕುಮಾರ್, ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








