ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಶಿರಾ ಸರ್ಕಾರಿ ನೌಕರರು…!!!

ಮೈಸೂರು
 
         ನಗರದಲ್ಲಿ ನಡೆದ 2018-19ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿದ ಶಿರಾ ತಾಲೂಕಿನ ಶಿಕ್ಷಕರ ತಂಡವು ಕಬಡ್ಡಿಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದೆ ಎಂದು ತಿಳಿದು ಬಂದಿದೆ .
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link