ಬಳ್ಳಾರಿ:

ಕೌಶಲ್ಯಾಭಿವೃದಿ ಮತ್ತು ಮುಜುರಾಯಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ್ ರವರು ಇಂದು ಶ್ರೀ ಕನಕಗುರುಪೀಠ ಶ್ರೀ ಕ್ಷೇತ್ರ ಮೈಲಾರ ಶಾಖಾಮಠ ಕ್ಕೆ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಯವರ ಆಶೀರ್ವಾದ ಪಡೆದು ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







