ರಸ್ತೆ ಡಾಂಬರೀಕರಣಕ್ಕೆ ತಿಪ್ಪಾರೆಡ್ಡಿ ಚಾಲನೆ

ಚಿತ್ರದುರ್ಗ

         ನಗರದ ದಾವಣಗೆರೆ ರಸ್ತೆಯ ಯೂನಿಯನ್ ಪಾರ್ಕ ಪಕ್ಕದ ಎಪಿಎಂಸಿಯ ಡಾಂಬರೀಕರಣ ಕಾಮಗಾರಿಗೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಇಂದು ಚಾಲನೆ ನೀಡಿದರು. ಶಾಸಕರ ಅನುದಾನದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗುತ್ತಿದ್ದು ಈ ಮುಂಚೆ ಈ ರಸ್ತೆ ಎಪಿಎಂಸಿಗೆ ಸೇರಿತ್ತು ಆದರೆ ಈಗ ಅವರು ಇದು ನಮಗೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಆದರೆ ಇಲ್ಲಿಗೆ ಬರುವ ಜನತೆಗಳ ಅನುಕೂಲಕ್ಕಾಗಿ ನನ್ನ ಆನುದಾನದಲ್ಲಿಯೇ ರಸ್ತೆಯನ್ನು ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.

         ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸುರೇಶ್, ಬಡಾವಣೆಯ ಮಲ್ಲಿಕಾರ್ಜನ್, ಮಂಜುನಾಥ್, ಅಶೋಕ, ಮಲ್ಲಿಕಾರ್ಜನ್ ಸೇರಿದಂತೆ ಇತರರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link