ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಹಿನ್ನಲೆಯಲ್ಲಿ ಮಾ.19 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದುರ್ಬಲ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಇವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
