ಪಾವಗಡ
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗುರುವಾರ ಆರಂಭವಾಗಿದ್ದು, ತಾಲ್ಲೂಕಿನಾದ್ಯಂತ 15 ಕೇಂದ್ರಗಳಲ್ಲಿ 2798 ಪರೀಕ್ಷಾರ್ಥಿಗÀಳಲ್ಲಿ 130 ಮಂದಿ ಪ್ರಥಮ ಭಾಷೆ ಕನ್ನಡಕ್ಕೆ ಗೈರು ಹಾಜಾರಾಗಿದ್ದು, 2668 ಮಂದಿ ಪರೀಕ್ಷೆಗೆ ಹಾಜಾರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಪ್ರಜಾಪ್ರಗತಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
