ಹರಿಹರದಲ್ಲಿ ಮತಜಾಗೃತಿ ಸಹಿ ಸಂಗ್ರಹಣಾ ಅಭಿಯಾನ

ದಾವಣಗೆರೆ

         ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಹರಿಹರ ನಗರಸಭೆಯಲ್ಲಿ ಇಂದು ಮತದಾನ ಕುರಿತು ಜಾಗೃತಿ ಮೂಡಿಸಲು ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಯಿತು. ಸಹಾಯಕ ಚುನಾವಣಾಧಿಕಾರಿ ಬಿ.ರಾಮಾಂಜನೇಯ ಈ ಅಭಿಯಾನಕ್ಕೆ ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಹರಿಹರ ತಹಶೀಲ್ದಾರ ಯು.ನಾಗರಾಜ ನಗರಸಭೆ ಆಯುಕ್ತರಾದ ಲಕ್ಷ್ಮೀ, ತಾ.ಪಂ. ಇಓ ಅನಂತರಾಜ್ ಹಾಗೂ ಸೆಕ್ಟರ್ ಅಧಿಕಾರಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link