ಹರಿಹರ:
ನಗರದ ಧರಮಾ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಇಒ ಯು.ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಪ ಪ್ರಾಂಶುಪಾಲ ಬಿ.ಸಿದ್ದರಾಮಪ್ಪ ಅಧ್ಯಕ್ಷತೆವಹಿಸಿದ್ದರು. ಎಚ್.ಎಸ್.ಹೂಗಾರ್, ಬಿಆರ್ ಸಿ ಶಿವಾನಂದಪ್ಪ, ಅಕ್ಷರ ದಾಸೋಹ ಅಧಿಕಾರಿ ರಾಮಕೃಷ್ಣ, ಮುಖ್ಯ ಶಿಕ್ಷಕ ವಿಶ್ವನಾಥ್, ಡಿಟಿ ತಿಪ್ಪಣ್ಣರಾಜು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
