ತುಮಕೂರು :
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿಯಾಗಿ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರು ಜಿಲ್ಲಾ ಚುನಾವಣಾಧಿಕಾರಿ ಡಾ. ರಾಕೇಶ್ ಕುಮಾರ್ ಅವರಿಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ವಿ.ಸೋಮಣ್ಣ, ಶಾಸಕರಾದ ಜೆ.ಸಿ.ಮಾಧುಸ್ವಾಮಿ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/Untitled-1-8.gif)