ಮಡಿಕೇರಿ:
ಬೈಕ್ ಮತ್ತು ಕಾರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಕೈ ತುಂಡಾಗಿ ಬಿದ್ದಿರುವ ಘಟನೆ ವೀರಾಜಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಶುಕ್ರವಾರ ಘಟನೆ ನಡೆದಿದೆ
ಬೈಕ್ ಸವಾರ ದಿನೇಶ್(24) ಸ್ಥಿತಿ ಗಂಭೀರವಾಗಿದ್ದು, ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಈತ ತಮಿಳುನಾಡು ಮೂಲದವನು ಎನ್ನಲಾಗಿದೆ.
ಪ್ರಕರಣದ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/11536a671d00c4c896f26717729.gif)