ಹಾವೇರಿ
ಜಿಲ್ಲೆಯ ವಿವಿಧ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಂದ ಮತದಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರ, ಕುಡುಪಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರೇಕೆರೂರು ತಾಲೂಕು ಆಸ್ಪತ್ರೆ, ಮೇದೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಡೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಆಲದಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕರೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಚಿಕ್ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಹಂಸಭಾವಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ದಾದಿಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ