ಹೊನ್ನಾಳಿ
ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಜಗದ್ಗುರು ಚತುರಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವದ ಪ್ರಯುಕ್ತ ಗುರುವಾರ ರಾತ್ರಿ ಹಮ್ಮಿಕೊಂಡ ಸರ್ವಧರ್ಮ ಸಮ್ಮೇಳನದಲ್ಲಿ ಕಮ್ಮಾರಗಟ್ಟೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭರತನಾಟ್ಯ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








