ಜಗಳೂರು
ಸಂತೆ ಮೈದಾನದಲ್ಲಿ ತಹಶೀಲ್ದಾರ್ ಹುಲ್ಲುಮನೆ ತಿಮ್ಮಣ್ಣ ನೇತೃತ್ವದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಜೀವ ಉಳಿಸಲು ರಕ್ತದಾನ ದೇಶ ಕಟ್ಟಲು ಮತದಾನ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತ ಹಕ್ಕು ಚಲಾಯಿಸುವುದು ತಮ್ಮ ಆದ್ಯ ಕರ್ತವ್ಯ ಎಂದು ಸಂದೇಶವಿರುವ ಕರ ಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಯಿತು. ಈ ವೇಳೆ ಪ.ಪಂ ಮುಖ್ಯಾಧಿಕಾರಿ ಕಂಪಾಳಮ್ಮ ಮತ್ತಿತರರು ಹಾಜರಿದ್ದರು.