ಹಾವೇರಿ:
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ನಾಲ್ಕನೆಯ ದಿನವಾದ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣಾ ಬಾಜಪೇಯಿ ಅವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಬ್ಯಾಡಗಿ ತಾಲೂಕು ಕೆರವಡಿ ಗ್ರಾಮದ ರುದ್ರಯ್ಯ ಅಂದಾನಯ್ಯ ಸಾಲಿಮಠ ಅವರು ನಾಮಪತ್ರ ಸಲ್ಲಿಸಿದ್ದಾರೆ.ಸೋಮವಾರದವರೆಗೆ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಎಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
