ಬೆಂಗಳೂರು
ಬೆ.ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ವಿರುದ್ದ ಚುನಾವಣಾ ಆಯೋಗಕ್ಕೆ ದೂರು..
ಬಿಜೆಪಿ ನಿಯೋಗದಿಂದ ದೂರು..
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ಪ್ರಚಾರ ಮಾಡುತ್ತಿರುವ ಆರೋಪ.ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ದೂರು ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ.ಮುಖಂಡರಾದ ಎಸ್.ಮುನಿರಾಜು, ಅ.ದೇವೇಗೌಡ, ಚಿಕ್ಕಬೈಲಪ್ಪ, ಮರಿಸ್ವಾಮಿ, ರಾಜಣ್ಣ, ಶೃತಿ ರಮೇಶ್, ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು.
ನಂತರ ಹೆಸರಘಟ್ಟ ಮುಖ್ಯ ರಸ್ತೆಯ ಚಿಕ್ಕಬಾಣಾವರದಲ್ಲಿ ತೆರೆದ ಜೀಪ್ನಲ್ಲಿ ಕೆಲಹೊತ್ತು ಸದಾನಂದಗೌಡರು ಮತಯಾಚಿಸಿದರು. ಬಲಮುರಿಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
